Bible Versions
Bible Books

Judges 19:27 (KJVP) King James Version with Strong Number

Versions

KNV   ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.
ERVKN   ಲೇವಿಯನು ಮರುದಿನ ಬೆಳಿಗ್ಗೆ ಬೇಗ ಎದ್ದನು. ಅವನು ತನ್ನ ಮನೆಗೆ ಹೋಗಬೇಕೆಂದಿದ್ದನು. ಆದ್ದರಿಂದ ಹೊರಗೆ ಹೋಗಲು ಬಾಗಿಲು ತೆರೆದನು. ಬಾಗಿಲ ಮುಂದೆ ಹೊಸ್ತಿಲದ ಮೇಲೆ ಕೈಚಾಚಿ ಬಿದ್ದಿದ್ದ ತನ್ನ ಉಪಪತ್ನಿಯನ್ನು ಕಂಡನು.
IRVKN   ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us