Bible Versions
Bible Books

Judges 1:24 (KJVP) King James Version with Strong Number

Versions

KNV   ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
ERVKN   ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು.
IRVKN   ಅವರು ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ದಾರಿಯನ್ನು ತೋರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us