Bible Versions
Bible Books

Judges 20:3 (KJVP) King James Version with Strong Number

Versions

KNV   ಇಸ್ರಾ ಯೇಲ್‌ ಮಕ್ಕಳು ಮಿಚ್ಪೆಗೆ ಬಂದ ವರ್ತಮಾನವನ್ನು ಬೆನ್ಯಾವಿಾನನ ಮಕ್ಕಳು ಕೇಳಿದರು). ಆಗ ಇಸ್ರಾ ಯೇಲ್‌ ಮಕ್ಕಳು--ನೀವು ಮಾತನಾಡಿರಿ; ಕೆಟ್ಟತನವು ಹೇಗೆ ಆಯಿತು? ಅಂದರು.
ERVKN   ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us