Versions
KNV ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.
ERVKN ಇಸ್ರೇಲರು ಅಡಗಿಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೊಗೆ ಏರುವಂತೆ ಮಾಡುವುದೇ ಆ ಸಂಕೇತ.
IRVKN ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.