Bible Versions
Bible Books

Judges 3:7 (KJVP) King James Version with Strong Number

Versions

KNV   ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
ERVKN   ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಆಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.
IRVKN   {ಒತ್ನೀಯೇಲ್} PS ಇಸ್ರಾಯೇಲರು ಬಾಳ್, ವಿಮೋ 34:13 ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us