Bible Versions
Bible Books

Judges 4:11 (KJVP) King James Version with Strong Number

Versions

KNV   ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
ERVKN   ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮೆಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.
IRVKN   (ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us