Bible Versions
Bible Books

Judges 5:23 (KJVP) King James Version with Strong Number

Versions

KNV   ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
ERVKN   “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.
IRVKN   ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ.
‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ.
ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ;
ಅವರನ್ನು ಶಪಿಸೇ ಶಪಿಸಿರಿ!’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us