Bible Versions
Bible Books

Lamentations 2:10 (KJVP) King James Version with Strong Number

Versions

KNV   ಚೀಯೋನ್‌ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
ERVKN   ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us