Versions
KNV ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ERVKN ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ.
IRVKN ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.