Versions
KNV ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
ERVKN ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟಿ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದು ಹಾಕಿದೆ!
IRVKN ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ.