Versions
KNV ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.
ERVKN ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು!
IRVKN ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ. PE