Bible Versions
Bible Books

Lamentations 4:10 (KJVP) King James Version with Strong Number

Versions

KNV   ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
ERVKN   ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು.
IRVKN   ದಯೆತೋರುವ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡು ತಿಂದಿದ್ದಾರೆ;
ಯಾಕೆಂದರೆ ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಂದಿರಿಗೆ ತಿಂಡಿಯಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us