Bible Versions
Bible Books

Lamentations 4:22 (KJVP) King James Version with Strong Number

Versions

KNV   ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ERVKN   ಚೀಯೋನೇ, ನಿನಗಾಗ ಬೇಕಿದ್ದ ದಂಡನೆಯು ಸಂಪೂರ್ಣವಾಯಿತು. ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us