Bible Versions
Bible Books

Leviticus 10:16 (KJVP) King James Version with Strong Number

Versions

KNV   ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
ERVKN   ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು. ಮೋಶೆಯು,
IRVKN   ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us