Bible Versions
Bible Books

Leviticus 11:4 (KJVP) King James Version with Strong Number

Versions

KNV   ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
ERVKN   This verse may not be a part of this translation
IRVKN   ಆದರೆ ಯಾವ ಪ್ರಾಣಿಯು ಮೆಲಕು ಹಾಕಿದರೂ ಗೊರಸು ಸೀಳಲಿರುವುದಿಲ್ಲವೋ ಮತ್ತು ಯಾವ ಪ್ರಾಣಿಯು ಗೊರಸು ಸೀಳಿದರೂ ಮೆಲಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆಯು ಮೆಲಕುಹಾಕುವಂಥದು ಸರಿ; ಆದರೂ ಅದಕ್ಕೆ ಸೀಳುಗೊರಸು ಇಲ್ಲವಾದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದೆಣಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us