Bible Versions
Bible Books

Leviticus 13:13 (KJVP) King James Version with Strong Number

Versions

KNV   ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
ERVKN   ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು.
IRVKN   ಯಾಜಕನು ಪರೀಕ್ಷಿಸುವಾಗ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us