Versions
KNV ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು.
ERVKN ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
IRVKN ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. PEPS