Bible Versions
Bible Books

Leviticus 15:19 (KJVP) King James Version with Strong Number

Versions

KNV   ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು;
ERVKN   “ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.
IRVKN   “ ‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us