Bible Versions
Bible Books

Leviticus 15:30 (KJVP) King James Version with Strong Number

Versions

KNV   ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.
ERVKN   ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
IRVKN   ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us