Versions
KNV ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN “ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.