Bible Versions
Bible Books

Leviticus 18:11 (KJVP) King James Version with Strong Number

Versions

KNV   ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
ERVKN   “ತಂದೆಗೆ ಮತ್ತು ಅವನ ಹೆಂಡತಿಗೆ ಒಬ್ಬ ಮಗಳಿದ್ದರೆ, ಆಕೆ ನಿಮ್ಮ ಸಹೋದರಿಯಾಗಿದ್ದಾಳೆ. ನೀವು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.
IRVKN   ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳ ಜೊತೆ ಸಂಗಮಿಸಬಾರದು; ಆಕೆ ಸಹೋದರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us