Versions
KNV ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
ERVKN “ಹೆಂಡತಿ ಇನ್ನೂ ಜೀವದಿಂದಿರುವಾಗ, ಆಕೆಯ ಸಹೋದರಿಯನ್ನು ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. ಇಲ್ಲವಾದರೆ ಆ ಇಬ್ಬರು ಸಹೋದರಿಯರು ಒಬ್ಬರಿಗೊಬ್ಬರು ವೈರಿಗಳಾಗುವರು. ಹೆಂಡತಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು.
IRVKN ಹೆಂಡತಿಯು ಜೀವದಿಂದಿರುವಾಗಲೇ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನು ಉಂಟುಮಾಡಬಾರದು. PEPS