Versions
KNV ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.
ERVKN “ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ದವಾದದ್ದು.
IRVKN ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು. PEPS