Bible Versions
Bible Books

Leviticus 19:20 (KJVP) King James Version with Strong Number

Versions

KNV   ಒಬ್ಬ ಗಂಡಸಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸು ವದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ ಇಲ್ಲವೆ ಅವಳಿಗೆ ಸ್ವಾತಂತ್ರ್ಯತೆ ಕೊಡ ದಿದ್ದರೆ ಅವಳು ಕೊರಡೆಯಿಂದ ಹೊಡೆಯಲ್ಪಡ ಬೇಕು; ಅವರಿಗೆ ಮರಣ ವಿಧಿಸಬಾರದು. ಯಾಕಂದರೆ ಅವಳು ಬಿಡುಗಡೆಯಾಗಿರಲಿಲ್ಲ.
ERVKN   “ಇನ್ನೊಬ್ಬನ ದಾಸಿಯಾಗಿರುವ ಸ್ತ್ರೀಯೊಡನೆ ಒಬ್ಬನು ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ, ದಾಸಿಯು ಹಣದಿಂದಾಗಲಿ ಉಚಿತವಾಗಿಯಾಗಲಿ ಬಿಡುಗಡೆಯಾಗಲು ಸಾಧ್ಯವಿಲ್ಲದಿದ್ದರೆ ಅವರಿಬ್ಬರಿಗೆ ಶಿಕ್ಷೆ ವಿಧಿಸಬೇಕು. ಆದರೆ ಅವರಿಗೆ ಮರಣ ಶಿಕ್ಷೆಯಾಗಬಾರದು. ಯಾಕೆಂದರೆ ಸ್ತ್ರೀಯು ಸ್ವತಂತ್ರಳಾಗಿಲ್ಲ.
IRVKN   “ ‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us