Bible Versions
Bible Books

Leviticus 19:22 (KJVP) King James Version with Strong Number

Versions

KNV   ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
ERVKN   ಯಾಜಕನು ಅವನನ್ನು ಶುದ್ಧಿಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾಪಣೆಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us