Bible Versions
Bible Books

Leviticus 22:18 (KJVP) King James Version with Strong Number

Versions

KNV   ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್‌ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
ERVKN   “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದು ವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us