Versions
KNV ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
ERVKN ಒಂದು ತಿಂಗಳಿಂದ ಐದು ವರ್ಷದೊಳಗಿನ ಗಂಡು ಮಗುವಿನ ಬೆಲೆ ಐದು ಶೆಕೆಲ್ಗಳಾಗಿದೆ. ಹೆಣ್ಣುಮಗುವಿನ ಬೆಲೆ ಮೂರು ಶೆಕೆಲ್ಗಳು.
IRVKN ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.