Bible Versions
Bible Books

Leviticus 3:15 (KJVP) King James Version with Strong Number

Versions

KNV   ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
ERVKN   ಅವನು ಅದರ ಎರಡು ಮೂತ್ರಪಿಂಡಗಳನ್ನು ಮತ್ತು ಸೊಂಟದವರೆಗೆ ಅವುಗಳನ್ನು ಆವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಪಿತ್ತಾಶಯವನ್ನು ಮತ್ತು ಅದನ್ನು ಅವರಿಸಿರುವ ಕೊಬ್ಬನ್ನು ಸಮರ್ಪಿಸಬೇಕು. ಅವನು ಮೂತ್ರಪಿಂಡಗಳೊಂದಿಗೆ ಪಿತ್ತಾಶಯವನ್ನೂ ಸಮರ್ಪಿಸಬೇಕು.
IRVKN   ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us