Bible Versions
Bible Books

Leviticus 4:10 (KJVP) King James Version with Strong Number

Versions

KNV   ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು.
ERVKN   ಯಾಜಕನು ಭಾಗಗಳನ್ನು ಸಮಾಧಾನಯಜ್ಞ ಸಮರ್ಪಣೆಯಲ್ಲಿ ಹೋರಿಯ ಭಾಗಗಳನ್ನು ಅರ್ಪಿಸುವ ರೀತಿಯಲ್ಲಿಯೇ ಅರ್ಪಿಸಬೇಕು. ಯಾಜಕನು ಪಶುವಿನ ಭಾಗಗಳನ್ನು ಸರ್ವಾಂಗಹೋಮಮಾಡುವ ವೇದಿಕೆಯ ಮೇಲೆ ಹೋಮ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us