Bible Versions
Bible Books

Leviticus 4:12 (KJVP) King James Version with Strong Number

Versions

KNV   ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
ERVKN   This verse may not be a part of this translation
IRVKN   ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us