Bible Versions
Bible Books

Leviticus 4:17 (KJVP) King James Version with Strong Number

Versions

KNV   ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು.
ERVKN   ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.
IRVKN   ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us