Bible Versions
Bible Books

Leviticus 4:20 (KJVP) King James Version with Strong Number

Versions

KNV   ಪಾಪದ ಬಲಿ ಗಾಗಿ ಇರುವ ಹೋರಿಗೆ ಮಾಡಿದಂತೆಯೇ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
ERVKN   ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಭಾಗಗಳನ್ನು ಅರ್ಪಿಸಬೇಕು. ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.
IRVKN   ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us