Bible Versions
Bible Books

Leviticus 4:34 (KJVP) King James Version with Strong Number

Versions

KNV   ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ERVKN   ಯಾಜಕನು ಪಾಪಪರಿಹಾರಕಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಕುರಿಮರಿಯ ರಕ್ತವನ್ನೆಲ್ಲಾ ವೇದಿಕೆಯ ಬುಡದಲ್ಲಿ ಸುರಿಯಬೇಕು.
IRVKN   ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us