Bible Versions
Bible Books

Leviticus 6:25 (KJVP) King James Version with Strong Number

Versions

KNV   ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು.
ERVKN   “ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾ ಪವಿತ್ರವಾಗಿದೆ.
IRVKN   “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us