Bible Versions
Bible Books

Leviticus 6:6 (KJVP) King James Version with Strong Number

Versions

KNV   ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
ERVKN   “ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.
IRVKN   ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us