Bible Versions
Bible Books

Leviticus 6:9 (KJVP) King James Version with Strong Number

Versions

KNV   ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
ERVKN   “ಆರೋನನಿಗೂ ಅವನ ಪುತ್ರರಿಗೂ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.
IRVKN   “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us