Bible Versions
Bible Books

Leviticus 9:3 (KJVP) King James Version with Strong Number

Versions

KNV   ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
ERVKN   ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.
IRVKN   ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us