Versions
KNV ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
ERVKN ಸಮಾಧಾನ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.”
IRVKN ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’ ” ಅಂದನು. PEPS