Versions
KNV ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
ERVKN ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.
IRVKN ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.