Versions
KNV ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
ERVKN ನಿನವೆಯಲ್ಲಿ ಜೀವಿಸುತ್ತಿದ್ದ ಜನರಿಗೆ ಯೋನನು ಒಂದು ಸೂಚನೆಯಾಗಿದ್ದನು. ಅದೇ ರೀತಿಯಲ್ಲಿ ಈ ಕಾಲದ ಜನರಿಗೆ ಮನುಷ್ಯಕುಮಾರನು ಸೂಚನೆಯಾಗಿದ್ದಾನೆ.
IRVKN ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.