Versions
KNV ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ERVKN ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.
IRVKN ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.