Versions
KNV ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
ERVKN ದಕ್ಷಿಣ ದಿಕ್ಕಿನಿಂದ ಗಾಳಿ ಬೀಸತೊಡಗಿದಾಗ, ಈ ದಿನ ತುಂಬಾ ಸೆಕೆ ಇರುವುದು؆ ಎನ್ನುತ್ತೀರಿ. ಅಂತೆಯೇ ಸೆಕೆ ಇರುವುದು.
IRVKN ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.