Versions
KNV ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
ERVKN ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಿಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.
IRVKN “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.