Bible Versions
Bible Books

Luke 15:20 (KJVP) King James Version with Strong Number

Versions

KNV   ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ERVKN   ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.
IRVKN   ಎದ್ದು ತನ್ನ ತಂದೆಯ ಕಡೆಗೆ ಬಂದನು. PEPS “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us