Versions
KNV ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
ERVKN ಮಗನು ತನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
IRVKN ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,