Bible Versions
Bible Books

Luke 15:24 (KJVP) King James Version with Strong Number

Versions

KNV   ಯಾಕಂದರೆ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
ERVKN   ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೊ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೊ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.
IRVKN   ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us