Versions
KNV ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
ERVKN ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)
IRVKN ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.