Bible Versions
Bible Books

Luke 17:6 (KJVP) King James Version with Strong Number

Versions

KNV   ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
ERVKN   ಪ್ರಭುವು ಅವರಿಗೆ ಇಂತೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಅತ್ತಿಮರಕ್ಕೆ, ؅ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!؆ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
IRVKN   ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us