Bible Versions
Bible Books

Luke 18:18 (KJVP) King James Version with Strong Number

Versions

KNV   ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ERVKN   ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.
IRVKN   {ಐಶ್ವರ್ಯವಂತನಾದ ಅಧಿಕಾರಿ} (ಮತ್ತಾ 19:16-29; ಮಾರ್ಕ 10:17-30) PS ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us