Bible Versions
Bible Books

Luke 18:31 (KJVP) King James Version with Strong Number

Versions

KNV   ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ERVKN   ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!
IRVKN   {ಯೇಸು ತನ್ನ ಮರಣ ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದು} (ಮತ್ತಾ 20:17-19; ಮಾರ್ಕ 10:32-34) PS ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us